ಅರಂತೋಡು ನೆಹರು ಮೆಮೋರಿಯಲ್ ಕಾಲೇಜು ವಿದ್ಯಾರ್ಥಿನಿ ಹನಾ ಫಾತಿಮಾ ದ್ವಿತೀಯ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ 555 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೆರ್ಗಡೆ ಹೊಂದಿದ್ದಾರೆ.
ಇವರು ಅರಂತೋಡು ಉಸ್ಮಾನ್ ಕೆ ಎಂ ಮತ್ತು ಅನೀಸಾ ದಂಪತಿಗಳ ಪುತ್ರಿ.