ಕೆ ವಿ ಜಿ ಮೆಡಿಕಲ್ ಕಾಲೇಜ್ ನಲ್ಲಿ ಸುರಕ್ಷಿತ ತಾಯ್ತನ ದಿನ ಆಚರಣೆ

ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಇಲ್ಲಿ ಈದಿನ ಅಂದರೆ ದಿನಾಂಕ 11ಎಪ್ರಿಲ್ 2026ರಂದು ಭಾರತೀಯ ವೈದ್ಯಕೀಯ ಸಂಘದ ಸಹಯೋಗದೊಂದಿಗೆ ವಿಶ್ವ ಸುರಕ್ಷಿತ ತಾಯ್ತನ ದಿನ ಆಚರಿಸಲಾಯಿತು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ ಪ್ರಸ್ತಾವಿಕ ಮಾತುಗಳನ್ನಾಡಿ ತಾಯ್ತನದ ಮಹತ್ವ ಮತ್ತು ಕಾಳಜಿಗಳ ಬಗ್ಗೆ ಮಾತನಾಡಿದರು

ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನೆರೆದಿದ್ದರು.

Leave a Reply

Discover more from

Subscribe now to keep reading and get access to the full archive.

Continue reading