ಕಾರು ಅಪಘಾತ: ಚಾಲಕ ಮೃತ್ಯು

ರಾಷ್ಟ್ರೀಯ ಹೆದ್ದಾರಿಯ ಗಡಿಯಾರದಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಚಾಲಕ ಮೃತಪಟ್ಟಿರುವ ಘಟನೆ ವರದಿಯಾಗಿದೆ

ಕಾರು ಚಲಾಯಿಸುತ್ತಿದ್ದ ಲಕ್ಷ್ಮೀಕಾಂತ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇತರ ಮಾಹಿತಿಗಳು ಇನ್ಬಷ್ಟೇ ತಿಳಿದು ಬರಬೇಕಿದೆ.

Leave a Reply

Discover more from

Subscribe now to keep reading and get access to the full archive.

Continue reading