ದ. ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆ ಇರುವ  ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದ್ದು  ದಿನಾಂಕ 02.07.2026 ನೇ ಗುರುವಾರದಂದು  ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ  ರಜೆ ಘೋಷಿಸಲಾಗಿದೆ.

ನಿಮ್ಮದೊಂದು ಉತ್ತರ