ಸಂಪಾಜೆಯಲ್ಲಿ ಗೃಹಜ್ಯೋತಿ ದಾಖಲೆಗಳ ಪುನರ್ ಪರಿಶೀಲನಾ ಕೇಂದ್ರಕ್ಕೆ ಬೇಟಿ ನೀಡಿದ ವಿವಿಧ ನಾಯಕರುಗಳು.

ರಾಜ್ಯ ಸರಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಗೃಹ ಜ್ಯೋತಿಯನ್ನು ಕೆಲವು ಅನರ್ಹರು ಪಡೆಯುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಅರ್ಹರ ಆಯ್ಕೆಗಾಗಿ ಪುನರ್ ಪರಿಶೀಲನೆಗೆ ಆದೇಶ ನೀಡಿದ್ದು ಅದರಂತೆ ಸಂಪಾಜೆಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕೂಡಾ ದಾಖಲೆಗಳ ಪುನರ್ ಪರಿಶೀಲನೆ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಸ್ಥಳಕ್ಕೆ ಇಂದು ರಾಜ್ಯ ಕ.ಕ.ಮತ್ತು ಇ.ನಿ.ಕಾ.ಕ ಮಂಡಳಿ ನಿರ್ದೇಶಕ ಜಾನಿ.ಕೆ.ಪಿ ಹಾಗೂ ತಾಲೂಕು ಗ್ಯಾರೆಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಸಂಪಾಜೆ ಗ್ರಾಮ ಪಂಚಾಯತ್ ಮಾಜೀ ಅಧ್ಯಕ್ಷರಾಗಿದ್ದ ಮಹಮ್ಮದ್ ಕುಂಞಿ ಗೂನಡ್ಕ, ಬೇಟಿ ನೀಡಿರುತ್ತಾರೆ ಈ ಗ್ಯಾರೆಂಟಿ ಅನುಷ್ಠಾನ ಸಮಿತಿಯ ತಾಲೂಕು ಸದಸ್ಯ ಜ್ಞಾನಶೀಲನ್ ರಾಜು , ಮತ್ತು ಮೆಸ್ಕಾಂ ಸಿಬ್ಬಂಧಿಗಳು ಮತ್ತು ಗ್ರಾಮಸ್ತರು ಉಪಸ್ಥಿತರಿದ್ದರು.

Leave a Reply

Discover more from

Subscribe now to keep reading and get access to the full archive.

Continue reading