ನಾಳೆ(18-07.2026 ಶನಿವಾರ) ಶಾಲಾ ಕಾಲೇಜುಗಳಿಗೆ ರಜೆ

ಬಾರೀ ಮಳೆ ಬರುವ ನಿರೀಕ್ಷೆ ಇರುವ ಕಾರಣ ದಿನಾಂಕ 18.07.2026 ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಪ್ರೌಢ ಮತ್ತು ಪದವಿಪೂರ್ವ ತರಗತಿಗಳಿಗೆ ರಜೆ ಘೋಷಿಸಲಾಗಿದೆ.

ನಿಮ್ಮದೊಂದು ಉತ್ತರ