ಗೂನಡ್ಕ ಗೃಹಜ್ಯೋತಿ ಸಹಾಯವಾಣಿ ಸ್ಥಳಕ್ಕೆ ಕಾಂಗ್ರೆಸ್ ನಾಯಕರ ಭೇಟಿ

ಗೂನಡ್ಕದ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ (ರಿ.) ಇದರ ವತಿಯಿಂದ ನಡೆದ ಗೃಹಜ್ಯೋತಿ ಸಹಾಯವಾಣಿ ಸ್ಥಳಕ್ಕೆ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹಮೀದ್ ಕುತ್ತಮೊಟ್ಟೆ, ಕರ್ನಾಟಕ ಸರ್ಕಾರದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕರಾದ ಕೆ.ಪಿ.ಜಾನಿ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಜ್ಞಾನಶೀಲನ್ (ರಾಜು) ನೆಲ್ಲಿಕುಮೇರಿ, ಸಂಪಾಜೆ ವಲಯ ಕಾಂಗ್ರೆಸ್ ಪ್ರಭಾರ ಅಧ್ಯಕ್ಷರಾದ ವಸಂತ ಗೌಡ ಪೆಲ್ತಡ್ಕ, ಪ್ರಮುಖರಾದ ಸಾಜಿದ್ ಐ.ಜಿ.ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.

 

Leave a Reply

Discover more from

Subscribe now to keep reading and get access to the full archive.

Continue reading