ಮೃತ ನಿಶಾನಾಳ ಸಾರೆಪುಣಿ ಮನೆಗೆ ಎಸ್ಸೆಸ್ಸಫ್ ರಾಜ್ಯಾಧ್ಯಕ್ಷರ ಭೇಟಿ.

ಕುಂಬ್ರ : ಸಾರೆಪುಣಿಯ ಮೃತ ನಿಶಾನಳ ಮನೆಗೆ ಎಸ್ಸೆಸ್ಸಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡಿದರು.
ಅಲ್ಲಿಂದಲೇ ಆರೋಗ್ಯ ಸಚಿವ ಯು.ಟಿ ಖಾದರ್ ನನ್ನು ಸಂಪರ್ಕಿಸಿ ನಿಶಾನ ಳ ಮರಣದ ಕುರಿತು ಪಾರದರ್ಶಕ ತನಿಖೆ ನಡೆಸಿ, ಕುಟುಂಬಕ್ಕೆ ತ್ವರಿತ ನ್ಯಾಯ ಒದಗಿಸಿಕೊಡಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಘಟನಾ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Discover more from

Subscribe now to keep reading and get access to the full archive.

Continue reading