MMYC ಸಕ್ರಿಯ ಕಾರ್ಯಕರ್ತ ಅನೀಸ್ ಹಂಡೇಲ್ ನಿಧನ

 

MMYC ಬೆಂಗಳೂರು ಇದರ ಸಕ್ರಿಯ ಕಾರ್ಯಕರ್ತ ಹಾಗೂ ಶಂಸುಲ್ ಉಲಮಾ ಅರಬಿಕ್ ಕಾಲೇಜಿನ ಹಿತೈಷಿ ಹಾಗೂ ಸಮಸ್ತದ ಸಕ್ರಿಯ ಕಾರ್ಯಕರ್ತರಾದ ಅನೀಸ್ ಹಂಡೇಲ್ ಅವರು ನಿನ್ನೆ ನಿಧನ ಹೊಂದಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಅವರು ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದರು.

ಸರ್ವಶಕ್ತನಾದ ಅಲ್ಲಾಹನು ಅವರ ಎಲ್ಲಾ ಪಾಪಗಳನ್ನು ಕ್ಷಮಿಸಿ, ಅವರ ಕಬರನ್ನು ಸ್ವರ್ಗೀಯ ತೋಟಗಳಲ್ಲೊಂದಾಗಿಸಲಿ. ಅವರಿಗೆ ಜನ್ನತುಲ್ ಫಿರ್ದೌಸ್‌ನ ಉನ್ನತ ಸ್ಥಾನವನ್ನು ಅನುಗ್ರಹಿಸಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು MMYC ಬೆಂಗಳೂರು ಪ್ರಾರ್ಥಿಸಿದೆ.

Leave a Reply

Discover more from

Subscribe now to keep reading and get access to the full archive.

Continue reading