ಸಂತೋಷ್ ರಾವ್ ಗೂ ಸೌಜನ್ಯ ಪ್ರಕರಣಕ್ಕೂ ಸಂಬಂಧ ಇಲ್ಲ: ಸುಪ್ರೀಮ್ ಕೋರ್ಟ್

ಸೌಜನ್ಯ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಪ್ರಮುಖ ತೀರ್ಪನ್ನು ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಸೌಜನ್ಯ ಪ್ರಕರಣಕ್ಕೂ ಸಂತೋಷ್ ರಾವ್ ಅವರಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂಬ ಹೈಕೋರ್ಟ್ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅಲ್ಲದೆ, ಈ ಪ್ರಕರಣದಿಂದ ಸಂತೋಷ್ ರಾವ್ ಅವರಿಗೆ ಉಂಟಾದ ನಷ್ಟ ಮತ್ತು ಮಾನಸಿಕ ಕಿರುಕುಳಕ್ಕೆ ಸೂಕ್ತ ವೇದಿಕೆಯಲ್ಲಿ ಅಥವಾ ನ್ಯಾಯಾಲಯದಲ್ಲಿ ಪರಿಹಾರ ಪಡೆದುಕೊಳ್ಳಲು ಅವಕಾಶವಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದು ತೀರ್ಪು ಪ್ರಕಟಿಸಿದೆ.

Leave a Reply

Discover more from

Subscribe now to keep reading and get access to the full archive.

Continue reading