ನೆಲ್ಲಿಕುಮೇರಿ:ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ನೆಲ್ಲಿಕುಮೇರಿ ಕಲ್ಲುಗುಂಡಿ ಇಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ದೇವಸ್ಥಾನದಲ್ಲಿ ಜರುಗಿದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಗದೇವರಿಗೆ ಪೂಜೆ ಸಲ್ಲಿಸಿದರು ಹಾಗೂ ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ಜ್ಞಾನಶೀಲನ್ ರಾಜು, ಆಡಳಿತ ಮೊಕ್ತೇಸರರಾದ ಶ್ರೀ ಪಳನಿವೇಲು ಹಾಗೂ ಊರ ಭಗವದ್ಭಕ್ತರು ಉಪಸ್ಥಿತರಿದ್ದು ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡಿದ್ದರು.

Leave a Reply

Discover more from

Subscribe now to keep reading and get access to the full archive.

Continue reading