ಮುಂಬಯಿಯಲ್ಲಿ ರಂಗನಟಿ, ಸಿನೇಮಾ ನಿರ್ದೇಶಕಿ ನಿರ್ಮಲಾ ನಾದನ್ ಅವರಿಂದ ರಂಗ ತರಬೇತಿ ಶಿಬಿರ
ಮುಂಬಯಿನ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಕಲಾ ಕೇಂದ್ರ ಮುಂಬಯಿ ಇವರು ರಂಗ ಚಟುವಟಿಕೆಗಳಿಗೆ ಪ್ರೋತ್ಸಾಹ ಮತ್ತು ರಂಗಭೂಮಿಯಲ್ಲಿ ಗಂಭೀರವಾಗಿ ತೊಡಗಿಸಿಕೊಳ್ಳಬಯಸುವ ಆಸಕ್ತ ಕಲಾವಿದರು ಮತ್ತು ರಂಗಾಸಕ್ತರಿಗಾಗಿ ವೃತ್ತಿಪರ ರಂಗ ತಜ್ಞರಿಂದ ರಂಗ ತರಬೇತಿ ನೀಡಿ ಪ್ರೋತ್ಸಾಹಿಸುವ ಸದುದ್ಧೇಶದಿಂದ ಮಹಾನಗರದ ವಿವಿಧೆಡೆ ಸ್ಥಳೀಯ ಸಂಘ ಸಂಸ್ಥೆಗಳ ಜೊತೆ ಕೈಜೋಡಿಸಿ ರಂಗ ತರಬೇತಿ ಶಿಬಿರವನ್ನು ಆಯೋಜಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಬಾರಿ, ಕನ್ನಡ ಸಂಘ ಅಣುಶಕ್ತಿ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ, ಎ.ಎಸ್….

